ಅರೆವಾಹಕ

Article in other languages:

ವಾಹಕಗಳು (Conductors) ಮತ್ತು ಅವಾಹಕಗಳ (Insulators) ನಡುವಣ ವಿದ್ಯುತ್ ವಾಹಕತೆಯನ್ನು (electrical conductivity) ಹೊಂದಿರುವ ಘನ ವಸ್ತುಗಳನ್ನು ಅರೆವಾಹಕಗಳು (ಸೆಮಿಕಂಡಕ್ಟರ್) ಎಂದು ಕರೆಯುತ್ತಾರೆ. ಇವು ವಾಹಕ ಮತ್ತು ಅವಾಹಕಗಳೆರಡರ ಗುಣಗಳ ಸಮ್ಮಿಶ್ರಣವಾಗಿವೆ. ಸಿಲಿಕಾನ್ ಮತ್ತು ಜರ್ಮೇನಿಯಂ ಬಹುವಾಗಿ ಬಳಸಲ್ಪಡುವ ಎರಡು ಪ್ರಮುಖ ಅರೆವಾಹಕಗಳು.

ಒಂದು ಹಂತದವರೆಗೆ (ತಾಪಮಾನದಲ್ಲಿ), ಸಿಲಿಕಾನ್ ಅವಾಹಕದಂತ ವರ್ತಿಸುತ್ತದೆ. ನಂತರ ಅದು ವಾಹಕದಂತೆ ವರ್ತಿಸುತ್ತದೆ. ಈ ಸೆಮಿಕಂಡಕ್ಟರ್‍ಗಳಲ್ಲಿ ವೇಲೆನ್ಸ್ ಬ್ಯಾಂಡ್ ಮತ್ತು ಕಂಡಕ್ಷನ್ ಬ್ಯಾಂಡ್ ಮಧ್ಯದ ಅಂತರ ಹೆಚ್ಚಾಗಿರುತ್ತದೆ. ಆದರೆ, ಉಷ್ಣ ಹೆಚ್ಚಿದಂತೆ, ಅಂತರ ಕಡಿಮೆಯಾಗಿ, ವೇಲೆನ್ಸ್ ಬ್ಯಾಂಡ್‍ನ ಎಲೆಕ್ಟ್ರಾನ್‍ಗಳು ಕಂಡಕ್ಷನ್ ಬ್ಯಾಂಡ್‍ಗೆ ಪಲಾಯನ ಮಾಡಿ, ವಸ್ತುವಿಗೆ ವಾಹಕತೆ ತುಂಬಲು ಸಹಕರಿಸುತ್ತವೆ.

Questions for article:

This article is from Wikipedia. All text is available under the terms of the GNU Free Documentation License.


IHS Europe: Infrared Heating Systems for Home and Business.